ಲೂಕ 13:20 - ಕನ್ನಡ ಸಮಕಾಲಿಕ ಅನುವಾದ20 ಪುನಃ ಯೇಸು, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪುನಃ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆತನು ಇನ್ನೂ ಹೇಳಿದ್ದೇನಂದರೆ - ದೇವರ ರಾಜ್ಯವನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೇಸು ಮತ್ತೆ ಹೀಗೆಂದನು: “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅನಿಬಿ ಜೆಜುನ್, ದೆವಾಚೆ ರಾಜ್ ಮಟ್ಲ್ಯಾರ್, ಮಿಯಾ ಕಸ್ಲ್ಯಾಕ್ ಸಮಾ ಕರು? ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |