ಲೂಕ 13:22 - ಕನ್ನಡ ಸಮಕಾಲಿಕ ಅನುವಾದ22 ಯೇಸು ಪಟ್ಟಣಗಳನ್ನೂ ಹಳ್ಳಿಗಳನ್ನೂ ಸಂಚರಿಸಿ, ಅಲ್ಲೆಲ್ಲಾ ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆತನು ಊರೂರಿಗೂ ಗ್ರಾಮಗ್ರಾಮಕ್ಕೂ ಹೋಗಿ ಉಪದೇಶಮಾಡುತ್ತಾ, ಯೆರೂಸಲೇವಿುಗೆ ಪ್ರಯಾಣಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸು ಪ್ರತಿಯೊಂದು ಊರಿನಲ್ಲಿಯೂ ಹಳ್ಳಿಯಲ್ಲಿಯೂ ಉಪದೇಶಿಸುತ್ತಾ ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಜೆಜು ಶಾರಾತ್ನಿ, ಅನಿ ಗಾಂವಾತ್ನಿ ಲೊಕಾಕ್ನಿ ಶಿಕ್ವುನ್ಗೆತ್, ಅನಿ ಜೆರುಜಲೆಮಾಕ್ಡೆ ಅಪ್ನಾಚಿ ವಾಟ್ ಕರುನ್ಗೆತ್ ಗೆಲೊ. ಅಧ್ಯಾಯವನ್ನು ನೋಡಿ |