ಲೂಕ 13:26 - ಕನ್ನಡ ಸಮಕಾಲಿಕ ಅನುವಾದ26 “ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದೆವು, ಪಾನಮಾಡಿದೆವು, ನೀವು ನಮ್ಮ ಬೀದಿಗಳಲ್ಲಿ ಬೋಧಿಸಿದಿರಿ,’ ಎಂದು ಹೇಳಲಾರಂಭಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದಕ್ಕೆ ನೀವು - ನಿನ್ನ ಸನ್ನಿಧಿಯಲ್ಲಿ ನಾವು ಊಟಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದಿ ಎಂದು ಹೇಳುವದಕ್ಕೆ ತೊಡಗೀರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ನೀವು, ‘ನಾವು ನಿನ್ನೊಡನೆ ಊಟಮಾಡಿದೆವು, ಪಾನಮಾಡಿದೆವು. ನೀನು ನಮ್ಮ ಬೀದಿಗಳಲ್ಲಿ ನಮಗೆ ಉಪದೇಶಿಸಿದೆ’ ಎಂದು ಹೇಳುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ತುಮಿ “ಅಮಿ ತುಜ್ಯಾ ವಾಂಗ್ಡಾಚ್ ಜೆವ್ಲಾವ್, ಅನಿ ಫಿಲಾಂವ್; ತಿಯಾ ಅಮ್ಚ್ಯಾ ಶಾರಾತ್ ಅಮ್ಕಾ ಶಿಕ್ವುಲೆ!” ಮನುನ್ ಜಬಾಬ್ ದಿತ್ಯಾಶಿ. ಅಧ್ಯಾಯವನ್ನು ನೋಡಿ |