ಲೂಕ 13:8 - ಕನ್ನಡ ಸಮಕಾಲಿಕ ಅನುವಾದ8 “ಆದರೆ ಅವನು ಉತ್ತರವಾಗಿ ಅವನಿಗೆ, ‘ಒಡೆಯನೇ, ಇನ್ನೊಂದು ವರ್ಷವೂ ಇದನ್ನು ಬಿಡು, ನಾನು ಅದರ ಸುತ್ತಲೂ ಅಗಿದು ಗೊಬ್ಬರ ಹಾಕುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದಕ್ಕೆ ತೋಟಗಾರನು, ‘ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿ ತೆಗೆದು ಗೊಬ್ಬರ ಹಾಕುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ತೋಟಮಾಡುವವನು - ಅಯ್ಯಾ, ಈ ವರುಷವೂ ಇದನ್ನು ಬಿಡು; ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಆ ಸೇವಕನು, ‘ಯಜಮಾನನೇ, ಇನ್ನೊಂದು ವರ್ಷ ತಾಳಿಕೊ. ಅದು ಫಲವನ್ನು ಕೊಡಬಹುದು. ಅದರ ಸುತ್ತಲೂ ಅಗೆದು ಸ್ವಲ್ಪ ರಸಗೊಬ್ಬರವನ್ನು ಹಾಕುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ, ತ್ಯಾ ಕಾಮ್ ಕರ್‍ತಲ್ಯಾನ್, “ಸಾವ್ಕಾರ್, ತೊಡ್ತಲೆ ನಕ್ಕೊ ರಾಂವ್ದಿತ್; ಮಿಯಾ ತೆಚ್ಯಾ ಮುಳಾತ್ ಕೊಚುನ್, ತೆಕಾ ಗೊಬರ್ ಘಾಲ್ತಾ, ಅಧ್ಯಾಯವನ್ನು ನೋಡಿ |