ಲೂಕ 13:9 - ಕನ್ನಡ ಸಮಕಾಲಿಕ ಅನುವಾದ9 ಮುಂದಿನ ವರ್ಷ ಇದು ಫಲ ಫಲಿಸಿದರೆ, ಸರಿ! ಇಲ್ಲವಾದರೆ, ನೀನು ಇದನ್ನು ಕಡಿದುಹಾಕು, ಎಂದನು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದುಹಾಕೋಣ,’ ಎಂದನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮುಂದೆ ಹಣ್ಣುಬಿಟ್ಟರೆ ಸರಿ; ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಮುಂದಿನ ವರ್ಷ ಈ ಮರ ಫಲವನ್ನು ಕೊಡಬಹುದು. ಒಂದುವೇಳೆ ಇದು ಫಲವನ್ನು ಕೊಡದಿದ್ದರೆ ನೀನು ಇದನ್ನು ಕಡಿದುಹಾಕು’ ಎಂದು ಉತ್ತರಿಸಿದನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅನಿ ಫಿಡ್ಲ್ಯಾ ವರ್ಸಾಕ್ ತೆ ಬರಿ ಫಳಾ ದಿತಾ ಕಾಯ್ ಬಗುವಾ; ಅನಿಬಿ ತೆನಿ ಫಳಾ ದಿನಸ್ಲ್ಯಾರ್, ತೊಡುವಾ ಮನಿ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |