Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:15 - ಕನ್ನಡ ಸಮಕಾಲಿಕ ಅನುವಾದ

15 ಯೇಸುವಿನ ಸಂಗಡ ಔತಣಕ್ಕೆ ಕುಳಿತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಅವರಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಊಟಕ್ಕೆ ಕೂತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - ದೇವರ ರಾಜ್ಯದಲ್ಲಿ ಊಟ ಮಾಡುವವನೇ ಧನ್ಯನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಥೈ ಜೆವ್ನಾಕ್ ಬಸಲ್ಲ್ಯಾನಿತ್ಲೊ ಎಕ್ಲೊ, ಹೆ ಸಗ್ಳೆ ಆಯ್ಕುನ್ “ದೆವಾಚ್ಯಾ ರಾಜಾತ್ ಸನಾಚ್ಯಾ ಜೆವ್ನಾಕ್ ಬಸಲ್ಲ್ಯಾಚೆ ನಸಿಬ್ ಕವ್ಡೆ ಬರೆ!” ಮನುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:15
8 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಜನರು ಬಂದು, ದೇವರ ರಾಜ್ಯದಲ್ಲಿ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.


“ಅವರು ಕೊಂಡುಕೊಳ್ಳುವುದಕ್ಕೆ ಹೋದಾಗ, ಮದುಮಗನು ಬಂದನು. ಆಗ ಸಿದ್ಧವಾಗಿದ್ದವರು ಆತನೊಂದಿಗೆ ಮದುವೆಯ ಔತಣಕ್ಕೆ ಒಳಗೆ ಹೋದರು. ತರುವಾಯ ಬಾಗಿಲು ಮುಚ್ಚಲಾಯಿತು.


ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು.


ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.


ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು