ಲೂಕ 14:24 - ಕನ್ನಡ ಸಮಕಾಲಿಕ ಅನುವಾದ24 ಆದರೆ, ಮೊದಲು ಆಹ್ವಾನಿತರಲ್ಲಿ ಒಬ್ಬನಾದರೂ ನನ್ನ ಔತಣವನ್ನು ರುಚಿ ನೋಡಬಾರದು ಎಂದು ನಾನು ನಿನಗೆ ಹೇಳುತ್ತೇನೆ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!’ ಎಂದು ಸ್ಪಷ್ಟಪಡಿಸಿದ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೆ ಊಟಕ್ಕೆ ಹೇಳಿಸಿಕೊಂಡವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ಸವಿಯನ್ನು ನೋಡಬಾರದು ಎಂದು ನಿಮಗೆ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಾನು ಮೊದಲನೆ ಸಲ ಆಮಂತ್ರಿಸಿದ ಆ ಜನರಲ್ಲಿ ಒಬ್ಬರಾದರೂ ನನ್ನೊಂದಿಗೆ ಊಟಮಾಡಕೂಡದು!’ ಎಂದು ಹೇಳಿದನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಮಿಯಾ ತುಕಾ ಸಾಂಗ್ತಾ, ಮಿಯಾ ಅದ್ದಿ ಬಲ್ವಲ್ಲ್ಯಾನಿತ್ಲ್ಯಾ ಎಕ್ಲ್ಯಾನ್‍ಬಿ ಮಾಜ್ಯಾ ಜೆವ್ನಾಚಿ ರುಚಿ ಬಗುಕ್ ಗಾವುಚೆ ನ್ಹಯ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |