Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:29 - ಕನ್ನಡ ಸಮಕಾಲಿಕ ಅನುವಾದ

29-30 ಒಂದು ವೇಳೆ ಹಾಗೆ ಲೆಕ್ಕಮಾಡದೆ ನೀವು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ, ಅದನ್ನು ಪೂರೈಸದಿದ್ದರೆ, ನಿಮ್ಮನ್ನು ನೋಡುವವರೆಲ್ಲರೂ, ‘ಈ ವ್ಯಕ್ತಿ ಕಟ್ಟಲಾರಂಭಿಸಿದ, ಮುಗಿಸಲು ಇವನಿಗೆ ಆಗಲಿಲ್ಲ,’ ಎಂದು ಹೇಳಿ ಹಾಸ್ಯಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಲ್ಲದೆಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇಲ್ಲವಾದರೆ, ನೀನು ಕಟ್ಟಡದ ಕೆಲಸವನ್ನು ಪ್ರಾರಂಭಿಸಿದರೂ ಅದನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಜನರು ನಿನ್ನನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 “ಅಶೆ ತುಮಿ ಕರಿನಸ್ಲ್ಯಾರ್, ಘರ್ ಭಾಂದುಕ್ ಚಾಲು ಕರುನ್, ಭಾಂದುನ್ ಸಾರುಕ್ ಹೊಯ್ನಸ್ಲ್ಯಾರ್, ಸಗ್ಳಿ ಲೊಕಾ ತುಮ್ಕಾ ಬಗುನ್ ಹಾಸ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:29
4 ತಿಳಿವುಗಳ ಹೋಲಿಕೆ  

“ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ?


“ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.


ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು