Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:1 - ಕನ್ನಡ ಸಮಕಾಲಿಕ ಅನುವಾದ

1 ಅನೇಕ ಸುಂಕದವರೂ ಪಾಪಿಗಳೆನ್ನಿಸಿಕೊಂಡವರೂ ಯೇಸುವಿನ ಉಪದೇಶವನ್ನು ಕೇಳಲು ಅವರ ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅನೇಕ ಸುಂಕವಸೂಲಿಗಾರರು ಮತ್ತು ಪಾಪಿಗಳು ಯೇಸುವಿನ ಉಪದೇಶವನ್ನು ಕೇಳಲು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ದಿಸ್ ತೆರ್‍ಗಿ ವಸುಲ್ ಕರ್‍ತಲಿ ಲೊಕಾ, ಅನಿ ಪಾಪಿ ಲೊಕಾ, ಜೆಜುಚೆ ಶಿಕಾಪ್ ಆಯ್ಕುಚೆ ಮನುನ್ ಯೆಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:1
9 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಒಬ್ಬ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ, ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು.


ಆಗ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.


ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು