ಲೂಕ 15:19 - ಕನ್ನಡ ಸಮಕಾಲಿಕ ಅನುವಾದ19 ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಸಿಕೊಳ್ಳುವುದಕ್ಕೆ ಯೋಗ್ಯನಲ್ಲ; ನನ್ನನ್ನು ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಎನ್ನುವೆನು,’ ಎಂದುಕೊಂಡು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನ್ನನ್ನು ನಿಮ್ಮ ಮನೆಯ ಕೂಲಿಯಾಳುಗಳಲ್ಲಿ ಒಬ್ಬನನ್ನಾಗಿ ಇಟ್ಟುಕೊಳ್ಳಿ ಎಂದು ಬೇಡಿಕೊಳ್ಳುತ್ತೇನೆ,’ ಎಂದುಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ. ನೀನು ನನ್ನನ್ನು ನಿನ್ನ ಸೇವಕರಲ್ಲಿ ಒಬ್ಬನನ್ನಾಗಿ ಸೇರಿಸಿಕೊ ಎಂದು ಹೇಳುವೆನು’ ಅಂದುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಾಕಾ ತುಜೊ ಲೆಕ್, ಮನುನ್ ಘೆತಲಿ ಮರ್‍ಯಾದ್ ನಾ, ಮಾಕಾ ತುಜ್ಯಾ ಎಕ್ ಆಳಾಚ್ಯಾ ಸರ್ಕೊ ಮನುನ್ ಘೆ ಮನ್ತಾ” ಮನುಲಾಲೊ. ಅಧ್ಯಾಯವನ್ನು ನೋಡಿ |