ಲೂಕ 15:26 - ಕನ್ನಡ ಸಮಕಾಲಿಕ ಅನುವಾದ26 ಸೇವಕರಲ್ಲಿ ಒಬ್ಬನನ್ನು ಕರೆದು, ‘ಇವುಗಳು ಏನು?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ‘ಮನೆಯಲ್ಲೇನು ವಿಶೇಷ?’ ಎಂದು ಒಬ್ಬ ಆಳನ್ನು ಕರೆದು ವಿಚಾರಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು - ಇದೇನು ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ಅವನು ತನ್ನ ಸೇವಕರಲ್ಲಿ ಒಬ್ಬನನ್ನು ಕರೆದು, ‘ಇದೇನು?’ ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತಸೆಮನುನ್ ತೆನಿ, ಎಕ್ಲ್ಯಾ ಆಳಾಕ್ ಬಲ್ವುಲ್ಯಾನ್, ಅನಿ “ಕಾಯ್ ಹೊವ್ಲಾ ಹಿತ್ತೆ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |