Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:31 - ಕನ್ನಡ ಸಮಕಾಲಿಕ ಅನುವಾದ

31 “ಆಗ ತಂದೆ, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವುದೆಲ್ಲವೂ ನಿನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದಕ್ಕೆ ತಂದೆಯು, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ ಮತ್ತು ನನ್ನದೆಲ್ಲಾ ನಿನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ತಂದೆ ಅವನಿಗೆ, ‘ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ; ನನ್ನ ಸರ್ವಸ್ವವೂ ನಿನ್ನದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅದಕ್ಕೆ ತಂದೆಯು - ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ಮತ್ತು ನನ್ನದೆಲ್ಲಾ ನಿನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಆದರೆ ತಂದೆಯು ಅವನಿಗೆ, ‘ಮಗನೇ, ನೀನು ಯಾವಾಗಲೂ ನನ್ನೊಂದಿಗೆ ಇರುತ್ತೀ. ನನಗಿರುವುದೆಲ್ಲಾ ನಿನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಬಾಬಾನ್ ತೆಕಾ, “ಮಾಜ್ಯಾ ಲೆಕಾ,ತಿಯಾ ಕನ್ನಾಬಿ ಮಾಜ್ಯಾ ವಾಂಗ್ಡಾಚ್ ಹಾಸ್, ಅನಿ ಮಾಜೆ ಮನುನ್ ಹೊತ್ತೆ ಸಗ್ಳೆ ತುಜೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:31
9 ತಿಳಿವುಗಳ ಹೋಲಿಕೆ  

ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ಹಾಗಾದರೆ, ದೇವರು ತಮ್ಮ ಜನರನ್ನು ತ್ಯಜಿಸಿಬಿಟ್ಟಿದ್ದಾರೋ ಎಂದು ಕೇಳುತ್ತೇನೆ? ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲನೂ ಅಬ್ರಹಾಮನ ವಂಶದವನೂ ಬೆನ್ಯಾಮೀನನ ಕುಲದವನೂ ಆಗಿದ್ದೇನೆ.


“ದೇವರಿಗೆ ಮೊದಲು ಕೊಟ್ಟು, ಅವರಿಂದ ಪ್ರತಿಫಲವನ್ನು ಪಡೆಯುವವರು ಯಾರು?”


ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು.


ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ ”


ಗುಲಾಮರು ಕುಟುಂಬದಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಪುತ್ರನು ಶಾಶ್ವತವಾಗಿ ಇರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು