ಲೂಕ 15:8 - ಕನ್ನಡ ಸಮಕಾಲಿಕ ಅನುವಾದ8 “ಒಬ್ಬ ಸ್ತ್ರೀಯು ತನ್ನ ಬಳಿ ಹತ್ತು ಬೆಳ್ಳಿಯ ನಾಣ್ಯವಿರಲಾಗಿ, ಒಂದು ನಾಣ್ಯವನ್ನು ಕಳೆದುಕೊಂಡರೆ, ಅವಳು ದೀಪಹಚ್ಚಿ ಮನೆಯನ್ನು ಗುಡಿಸಿ, ಅದು ಸಿಕ್ಕುವವರೆಗೆ ಜಾಗ್ರತೆಯಿಂದ ಹುಡುಕುವುದಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದುಹೋದರೆ ದೀಪಾಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಒಬ್ಬ ಸ್ತ್ರೀಯ ಬಳಿ ಹತ್ತು ಬೆಳ್ಳಿನಾಣ್ಯಗಳು ಇವೆಯೆಂದು ಭಾವಿಸಿಕೊಳ್ಳಿರಿ. ಆಕೆಯು ಅವುಗಳಲ್ಲಿ ಒಂದನ್ನು ಕಳೆದುಕೊಳ್ಳುತ್ತಾಳೆ. ಆಕೆ ದೀಪವನ್ನು ತಂದು ಮನೆಯನ್ನು ಗುಡಿಸುತ್ತಾಳೆ. ಆ ನಾಣ್ಯವು ಸಿಕ್ಕುವ ತನಕ ಆಕೆ ಎಚ್ಚರಿಕೆಯಿಂದ ಹುಡುಕುತ್ತಾಳೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 “ನಾಹೊಲ್ಯಾರ್, ಧಾ ಚಾಂದಿಚೆ ಪೈಸೆ ಹೊತ್ತಿ ಎಕ್ ಬಾಯ್ಕೊಮಾನುಸ್, ತ್ಯಾತುರ್‍ಲಿ ಎಕ್ ಗಾಲಿ ಕಳ್ದುನ್ ಘೆತಾ ತನ್ನಾ ತಿ ಕಾಯ್ ಕರ್‍ತಾ? ತಿ, ಎಕ್ ಚಿಮ್ನಿ ಪೆಟ್ವುತಾ, ಸಗ್ಳೆ ಘರ್ ಝಾಡ್ತಾ! ಅನಿ ತೊ ಪೈಸೊ ಗಾವಿ ಪತರ್, ಸಗ್ಳ್ಯಾಕ್ಡೆ ಬರೆ ಕರುನ್ ಹುಡಕ್ತಾ. ಅಧ್ಯಾಯವನ್ನು ನೋಡಿ |