ಲೂಕ 16:11 - ಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಲೌಕಿಕ ಸಂಪತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ, ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀಗಿರುವದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಲೌಕಿಕ ಐಶ್ವರ್ಯಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ಪರಲೋಕದ ಐಶ್ವರ್ಯಗಳಲ್ಲಿಯೂ ನೀವು ನಂಬಿಗಸ್ತರಾಗಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜರ್, ತುಮ್ಕಾ ಹ್ಯಾ ಜಗಾತ್ಲಿ ವಿಶಯಾಚ್ ಸಂಬಾಳುಕ್ ಹೊಯ್‍ನ್ಯಾತ್, ತರ್ ಖರ್‍ಯಾ, ಅನಿ ಲೈ ಕಿಮ್ತಿಚ್ಯಾ ಸರ್‍ಗಾ ವೈಲ್ಯಾ ಜವಾಬ್ದಾರಿಕ್ ತುಮಿ ಕಶೆ ವಿಶ್ವಾಸಾನ್ ರ್‍ಹಾವ್ಕ್ ಹೊತಾ? ಅಧ್ಯಾಯವನ್ನು ನೋಡಿ |