ಲೂಕ 16:12 - ಕನ್ನಡ ಸಮಕಾಲಿಕ ಅನುವಾದ12 ಮತ್ತೊಬ್ಬರಿಗೆ ಸೇರಿದ ವಸ್ತುಗಳಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ ನಿಮ್ಮ ಪಾಲನ್ನು ನಿಮಗೆ ಯಾರು ಒಪ್ಪಿಸುವರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಕೊಟ್ಟಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮತ್ತೊಬ್ಬನ ಸ್ವತ್ತುಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ನಿಮ್ಮ ಸ್ವಂತ ಸ್ವತ್ತುಗಳನ್ನೇ ನಿಮಗೆ ಯಾರೂ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅನಿ ಜರ್ ದುಸ್ರ್ಯಾಕ್ನಿ ಸಮಂದ್ ಪಡಲ್ಲ್ಯಾ ವಿಶಯಾತ್ನಿಚ್ ತುಮಿ ವಿಶ್ವಾಸಾನ್ ನಾಶಿ, ತರ್ ತುಮ್ಕಾಚ್ ಮನುನ್ ಸಮಂದ್ ಪಡಲ್ಲೆ ತುಮ್ಕಾ ಕೊನ್ ದಿತಾ? ಅಧ್ಯಾಯವನ್ನು ನೋಡಿ |