ಲೂಕ 16:31 - ಕನ್ನಡ ಸಮಕಾಲಿಕ ಅನುವಾದ31 “ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅಬ್ರಹಾಮನು ಅವನಿಗೆ - ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವದಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಅದಕ್ಕೆ ಅಬ್ರಹಾಮನು ಅವನಿಗೆ, ‘ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳುವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಖರೆ ಅಬ್ರಾಮಾನ್,“ಮೊಯ್ಜೆನ್, ಅನಿ ಪ್ರವಾದ್ಯಾನಿ ಸಾಂಗಟಲ್ಲೆ ತೆನಿ ಆಯ್ಕಿ ನಸ್ಲ್ಯಾರ್, ಮರಲ್ಲ್ಯಾತ್ಲೊ ಕೊನ್ಬಿ ಝಿತ್ತೊ ಹೊವ್ನ್ ಗೆಲ್ಯಾರ್‍ಬಿ, ತೆನಿ ಆಯ್ಕಿನ್ಯಾತ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |