Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:19 - ಕನ್ನಡ ಸಮಕಾಲಿಕ ಅನುವಾದ

19 ಎಂದು ಹೇಳಿ ಅವನಿಗೆ, “ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅನಂತರ ಆ ಸಮಾರಿಯದವನಿಗೆ, “ಎದ್ದುಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಎದ್ದು ಹೋಗು. ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಯೇಸು ಅವನಿಗೆ, “ಎದ್ದೇಳು! ಈಗ ನೀನು ಮನೆಗೆ ಹೋಗು! ನೀನು ನಂಬಿದ್ದರಿಂದಲೇ ನಿನಗೆ ವಾಸಿಯಾಯಿತು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಜೆಜುನ್ ತೆಕಾ “ಉಟ್, ಅನಿ ಚಲ್, ತುಜ್ಯಾ ವಿಶ್ವಾಸಾನುಚ್ ತುಕಾ ಬರೆ ಕರ್‍ಲ್ಯಾನ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:19
6 ತಿಳಿವುಗಳ ಹೋಲಿಕೆ  

ಆಗ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು,” ಎಂದರು.


ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು.


ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.


ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.


ಆಗ ಯೇಸು ಅವನಿಗೆ, “ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.


ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು