ಲೂಕ 17:27 - ಕನ್ನಡ ಸಮಕಾಲಿಕ ಅನುವಾದ27 ನೋಹನು ನಾವೆಯಲ್ಲಿ ಸೇರಿದ ದಿನದವರೆಗೂ ಅವರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ನಾವೆಯ ಹೊರಗಡೆ ಇದ್ದವರೆಲ್ಲರನ್ನು ನಾಶಮಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಲಯವು ಬಂದು ಎಲ್ಲರನ್ನು ನಾಶಮಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ನೊಯೆ ಢೊನಿತ್ ಭುತ್ತುರ್ ಗುಸಿ ಪತರ್, ಸಗ್ಳೆ ಜಾನಾ ಖಾವ್ನಗೆತ್, ಫಿವ್ನಗೆತ್, ಅನಿ ಘೊಮನ್ಸಾ ಬಾಯ್ಕೊಮನ್ಸಾ ನಗಿನ್ ಹೊವ್ನಗೆತ್ ಹೊತ್ತ್ಯಾನಿ, ಅನಿ ಸಗ್ಳ್ಯಾಕ್ಡೆ ಪಾನಿ ಭರುನ್ ಯೆಲೆ, ಅನಿ ತೆಂಕಾ ಜಿವಾನಿ ಮಾರುನ್ ಟಾಕ್ಲ್ಯಾನ್. ಅಧ್ಯಾಯವನ್ನು ನೋಡಿ |