ಲೂಕ 17:35 - ಕನ್ನಡ ಸಮಕಾಲಿಕ ಅನುವಾದ35 ಇಬ್ಬರು ಹೆಂಗಸರು ಜೊತೆಯಾಗಿ ಕಾಳುಬೀಸುತ್ತಿರುವರು; ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬಳನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಒಂದೇ ಕಲ್ಲಲ್ಲಿ ಬೀಸುತ್ತಿರುವ ಇಬ್ಬರು ಮಹಿಳೆಯರಲ್ಲಿ, ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು. ( ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಇಬ್ಬರು ಸ್ತ್ರೀಯರು ಒಟ್ಟಿಗೆ ಕೆಲಸಮಾಡುತ್ತಿದ್ದರೂ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಅನಿ ಜಾತ್ಯಾ ವರ್‍ತಿ ದಳುಕ್ ಬಸಲ್ಲ್ಯಾ ದೊಗೆ ಜಾನಾ ಬಾಯ್ಕೊಮನ್ಸಾನಿತ್ಲ್ಯಾ ಎಕ್ಲಿಕ್ ಘೆವ್ನ್ ಜಾವ್ನ್ ಹೊತಾ, ಅನಿ ಅನಿ ಎಕ್ಲಿಕ್ ಥೈಚ್ ಸೊಡುನ್ . ಹೊತಾ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |