ಲೂಕ 18:16 - ಕನ್ನಡ ಸಮಕಾಲಿಕ ಅನುವಾದ16 ಆದರೆ ಯೇಸುವೋ ಚಿಕ್ಕಮಕ್ಕಳನ್ನು ತಮ್ಮ ಹತ್ತಿರಕ್ಕೆ ಆಹ್ವಾನಿಸಿ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಯೇಸು ಆ ಹಸುಳೆಗಳನ್ನು ತಮ್ಮ ಬಳಿಗೆ ಕರೆತರಿಸಿ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರತರಿಸಿ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಈ ಚಿಕ್ಕಮಕ್ಕಳಂತಿರುವ ಜನರದೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಜೆಜುನ್, ಪೊರಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್, ಅನಿ, ಪೊರಾಕ್ನಿ ಮಾಜೆಕ್ಡೆ ಯೆವ್ಕ್ ಸೊಡಾ, ತೆಂಕಾ ಅಡ್ವುನಕಾಶಿ, ಕಶ್ಯಾಕ್ ಮಟ್ಲ್ಯಾರ್, ದೆವಾಚೆ ರಾಜ್ ಅಸ್ಲ್ಯಾಕ್ನಿಚ್ ಸಮಂದ್ ಪಡಲ್ಲೆ. ಅಧ್ಯಾಯವನ್ನು ನೋಡಿ |