ಲೂಕ 18:2 - ಕನ್ನಡ ಸಮಕಾಲಿಕ ಅನುವಾದ2 “ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಒಂದು ಊರಿನಲ್ಲಿ ಒಬ್ಬ ನ್ಯಾಯಾಧೀಶನಿದ್ದನು. ಅವನಿಗೆ ದೇವರಲ್ಲಿ ಭಯಭಕ್ತಿಯಿರಲಿಲ್ಲ. ಜನರು ತನ್ನ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಅವನು ಗಮನ ಕೊಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಎಕ್ ಮೊಟ್ಯಾ ಗಾಂವಾತ್ ಎಕ್ ನ್ಯಾಯ್ ನಿರ್‍ನಯ್ ಕರ್‍ತಲೊ ಮಾನುಸ್ ಹೊತ್ತೊ, ತೆಕಾ ದೆವಾಚೆ ಭಿಂಯೆ ನತ್ತೆ, ಅನಿ ಮಾನ್ಸಾಕ್ನಿ ತರ್ ತೊ ಮೆಜಿಚ್‍ನಶಿ. ಅಧ್ಯಾಯವನ್ನು ನೋಡಿ |