Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಪೇತ್ರನು, “ಇಗೋ, ನಾವು ಎಲ್ಲವನ್ನೂ ಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಪೇತ್ರನು, “ನೋಡಿ, ನಾವು ನಮ್ಮ ಮನೆಮಾರುಗಳನ್ನು ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಪೇತ್ರನು - ಇಗೋ, ನಾವು ನಮ್ಮ ನಮ್ಮ ಮನೆಮಾರುಗಳನ್ನು ಬಿಟ್ಟು ನಿನ್ನ ಹಿಂದೆ ಬಂದೆವು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪೇತ್ರನು, “ನೋಡು, ನಾವು ನಮ್ಮದೆಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು!” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ಪೆದ್ರುನ್, “ಬಗ್, ಅಮಿ ತರ್ ಅಮ್ಚೆ ಘರ್ -ದಾರ್ ಸೊಡುನ್ ತುಜ್ಯಾ ವಾಂಗ್ಡಾಚ್ ಹಾಂವ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:28
7 ತಿಳಿವುಗಳ ಹೋಲಿಕೆ  

ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ.


ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ,” ಎಂದು ಹೇಳಲಾರಂಭಿಸಿದನು.


ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ! ನಮಗೆ ಏನು ದೊರೆಯುವುದು?” ಎಂದು ಕೇಳಿದನು.


ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.


ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಆಮೇಲೆ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿಯು,” ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು