ಲೂಕ 18:29 - ಕನ್ನಡ ಸಮಕಾಲಿಕ ಅನುವಾದ29 ಯೇಸು ಅವರಿಗೆ, “ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಮನೆಯನ್ನಾದರೂ ಹೆಂಡತಿಯನ್ನಾದರೂ ಸಹೋದರರನ್ನಾದರೂ ತಂದೆತಾಯಿಗಳನ್ನಾದರೂ ಮಕ್ಕಳನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅದಕ್ಕೆ ಯೇಸು, “ನಿಮಗೆ ಖಂಡಿತವಾಗಿ ಹೇಳುತ್ತೇನೆ: ಯಾವನು ದೇವರ ಸಾಮ್ರಾಜ್ಯದ ನಿಮಿತ್ತ ಮನೆಯನ್ನಾಗಲಿ, ಮಡದಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳು ಮರಿಯನ್ನಾಗಲಿ ತ್ಯಜಿಸುತ್ತಾನೋ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯದ ನಿವಿುತ್ತ ಮನೆಯನ್ನಾಗಲಿ ಹೆಂಡತಿಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ತಂದೆತಾಯಿಗಳನ್ನಾಗಲಿ ಮಕ್ಕಳನ್ನಾಗಲಿ ಬಿಟ್ಟುಬಿಟ್ಟಿರುವನೋ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅದಕ್ಕೆ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ದೇವರ ರಾಜ್ಯದ ನಿಮಿತ್ತ ತನ್ನ ಮನೆ, ಹೆಂಡತಿ, ಸಹೋದರರು, ತಂದೆತಾಯಿಗಳು ಅಥವಾ ಮಕ್ಕಳನ್ನು ತ್ಯಜಿಸಿದ ಪ್ರತಿಯೊಬ್ಬನು ತಾನು ತ್ಯಜಿಸಿದ್ದಕ್ಕಿಂತಲೂ ಹೆಚ್ಚು ಪಡೆಯುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತನ್ನಾ ಜೆಜುನ್ ತೆಂಕಾ, “ಹೊಯ್, ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಜೊ ಕೊನ್ ದೆವಾಚ್ಯಾ ರಾಜಾ ಸಾಟ್ನಿ ಘರ್ ಹೊಂವ್ದಿ, ಬಾಯ್ಕೊ ಹೊಂವ್ದಿ, ಭಾವಾಕ್ನಿ ಹೊಂವ್ದಿ, ಬಾಯ್-ಬಾಬಾಕ್ನಿ ಹೊಂವ್ದಿ, ಪೊರಾಕ್ನಿ ಹೊಂವ್ದಿ ಸೊಡ್ತಾ, ಅಧ್ಯಾಯವನ್ನು ನೋಡಿ |