ಲೂಕ 18:33 - ಕನ್ನಡ ಸಮಕಾಲಿಕ ಅನುವಾದ33 ಇದಲ್ಲದೆ ಅವರು ನನ್ನನ್ನು ಕೊರಡೆಗಳಿಂದ ಹೊಡೆದು, ಕೊಂದುಹಾಕುವರು. ಆದರೆ ನಾನು ಮೂರನೆಯ ದಿನ ಜೀವಿತನಾಗಿ ಎದ್ದು ಬರುವೆನು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಕೊರಡೆಗಳಿಂದ ಹೊಡೆಯುವರು ಮತ್ತು ಕೊಂದುಹಾಕುವರು. ಆತನಾದರೋ ಮೂರನೆಯ ದಿನ ಪುನರುತ್ಥಾನ ಹೊಂದುವನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವರು ಆತನಿಗೆ ಕೊರಡೆಗಳಿಂದ ಹೊಡೆಯುವರು ಮತ್ತು ಆತನನ್ನು ಕೊಲ್ಲುವರು! ಆದರೆ ಆತನು ತನ್ನ ಮೂರನೇ ದಿನದಲ್ಲಿ ಮತ್ತೆ ಜೀವಂತವಾಗಿ ಎದ್ದುಬರುವನು” ಅಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತೆನಿ ತೆಕಾ, ಬಾರ್‍ಕೊಲಾನಿ ಮಾರ್‍ತ್ಯಾತ್, ಅನಿ ತೆಕಾ ಜಿವಾನಿಚ್ ಮಾರ್‍ತ್ಯಾತ್. ಖರೆ ತಿನ್ ದಿಸಾಂಚ್ಯಾ ಮಾನಾ ತೊ ಝಿತ್ತೊ ಹೊತಾ, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |