ಲೂಕ 18:38 - ಕನ್ನಡ ಸಮಕಾಲಿಕ ಅನುವಾದ38 ಆಗ ಅವನು, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!” ಎಂದು ಗಟ್ಟಿಯಾಗಿ ಕೂಗಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಕೂಡಲೇ ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವನು - ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿ ಕೇಳಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆ ಕುರುಡನು ಗಟ್ಟಿಯಾಗಿ, “ಯೇಸುವೇ, ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತನ್ನಾ ತೊ, “ಜೆಜು! ದಾವಿದಾಚ್ಯಾ ಲೆಕಾ! ಮಾಜಿ ದಯಾ ಕರ್”, ಮನುನ್ ಬೊಬ್ ಮಾರುಕ್‍ಲಾಲೊ. ಅಧ್ಯಾಯವನ್ನು ನೋಡಿ |