Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:16 - ಕನ್ನಡ ಸಮಕಾಲಿಕ ಅನುವಾದ

16 “ಆಗ ಮೊದಲನೆಯವನು ಬಂದು, ‘ಸ್ವಾಮಿ, ನಿಮ್ಮ ಒಂದು ನಾಣ್ಯದಿಂದ ಇನ್ನೂ ಹತ್ತು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೊದಲನೆಯವನು ಮುಂದೆ ಬಂದು, ‘ಪ್ರಭುವೇ, ನಿಮ್ಮ ಒಂದು ನಾಣ್ಯದಿಂದ ನಾನು ಹತ್ತು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೊದಲನೆಯವನು ಆತನ ಮುಂದೆ ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಹತ್ತು ಮೊಹರಿಗಳು ಸಂಪಾದನೆಯಾದವು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೊದಲನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಸಂಪಾದಿಸಿದ್ದೇನೆ!’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಪಯ್ಲೆಚೊ ಆಳ್ ಯೆಲೊ, ಅನಿ “ಗುರುಜಿ, ತಿಯಾ ದಿಲ್ಲ್ಯಾ ಎಕ್ ಸೊನ್ಯಾಚ್ಯಾ ಪೈಸ್ಯಾ ವೈನಾ ಮಿಯಾ ಧಾ ಸೊನ್ಯಾಚೆ ಪೈಸ್ಯೆ ಖಮ್ವುಲಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:16
8 ತಿಳಿವುಗಳ ಹೋಲಿಕೆ  

ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಆ ವ್ಯಕ್ತಿ ತನ್ನ ಹತ್ತು ಕೆಲಸಗಾರರನ್ನು ಕರೆದು, ಅವರಿಗೆ ಹತ್ತು ನಾಣ್ಯಗಳನ್ನು ಒಪ್ಪಿಸಿ, ‘ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರಿ,’ ಎಂದು ಹೇಳಿದನು.


“ಆದರೂ ಅವನು ತನ್ನ ರಾಜ್ಯವನ್ನು ಪಡೆದು ಹಿಂದಿರುಗಿದಾಗ, ವ್ಯಾಪಾರದಿಂದ ಇನ್ನೂ ಎಷ್ಟು ಲಾಭಗಳಿಸಿದರೆಂದು ತಿಳಿದುಕೊಳ್ಳುವಂತೆ, ತಾನು ಹಣ ಕೊಟ್ಟ ಆ ಕೆಲಸಗಾರರನ್ನು ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದನು.


“ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು