Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:19 - ಕನ್ನಡ ಸಮಕಾಲಿಕ ಅನುವಾದ

19 “ಅದಕ್ಕೆ ಅವನು, ‘ನೀನು ಐದು ಪಟ್ಟಣಗಳ ಮೇಲೆ ಅಧಿಕಾರಿಯಾಗಿರು,’ ಎಂದು ಅವನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ರಾಜ, ‘ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಇವನಿಗೆ - ನೀನು ಸಹ ಐದು ಗ್ರಾಮಗಳ ಮೇಲಿರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅರಸನು ಆ ಸೇವಕನಿಗೆ, ‘ನೀನು ನನ್ನ ಐದು ಪಟ್ಟಣಗಳಿಗೆ ಅಧಿಕಾರಿಯಾಗಿರು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹೆಚ್ಯೆಸಾಟಿ ತೆಕಾ ಧನಿಯಾನ್, “ತಿಯಾ ಪಾಚ್ ಶಾರಾಂಚ್ಯಾ ವರ್‍ತಿ ತುಜೊ ಅದಿಕಾರ್ ಚಾಲ್ವು”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:19
8 ತಿಳಿವುಗಳ ಹೋಲಿಕೆ  

ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.


ಸ್ವಲ್ಪವಾಗಿ ಬಿತ್ತುವವನು ಸ್ವಲ್ಪವಾಗಿ ಕೊಯ್ಯುವನು, ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು ಎಂಬ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


“ಎರಡನೆಯವನು ಬಂದು, ‘ಸ್ವಾಮಿ, ನಿನ್ನ ಒಂದು ನಾಣ್ಯದಿಂದ ಇನ್ನೂ ಐದು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.


“ಆಗ ಮತ್ತೊಬ್ಬನು ಬಂದು, ‘ಸ್ವಾಮಿ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿಟ್ಟಿದ್ದ ನಿಮ್ಮ ನಾಣ್ಯ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು