ಲೂಕ 19:25 - ಕನ್ನಡ ಸಮಕಾಲಿಕ ಅನುವಾದ25 “ಆಗ ಅವರು, ‘ಸ್ವಾಮಿ, ಅವನಿಗೆ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ!’ ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅದಕ್ಕವರು, ‘ಪ್ರಭುವೇ, ಅವನಲ್ಲಿ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ?’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು - ದೊರೆಯೇ, ಹತ್ತು ಮೊಹರಿಗಳು ಅವನಲ್ಲಿ ಅವೆಯಲ್ಲಾ ಎಂದು ಅವನಿಗೆ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಆ ಜನರು ಅರಸನಿಗೆ, ‘ಸ್ವಾಮೀ, ಆ ಸೇವಕನ ಬಳಿ ಈಗಾಗಲೇ ಹತ್ತುಸಾವಿರ ರೂಪಾಯಿ ಇದೆಯಲ್ಲಾ!’ ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಖರೆ ತ್ಯಾ ಲೊಕಾನಿ ತೆಕಾ “ಗುರುಜಿ,ಅದ್ದಿಚ್ ತೆಚೆಕ್ಡೆ ಧಾ ಸೊನ್ಯಾಚೆ ಪೈಸೆ ಹಾತ್ ಅನಿ!” ಮಟ್ಲ್ಯಾನಿ ಅಧ್ಯಾಯವನ್ನು ನೋಡಿ |