ಲೂಕ 19:28 - ಕನ್ನಡ ಸಮಕಾಲಿಕ ಅನುವಾದ28 ಯೇಸು ಹೀಗೆ ಹೇಳಿದ ತರುವಾಯ, ಶಿಷ್ಯರಿಗೆ ಮುಂದಾಗಿ, ಯೆರೂಸಲೇಮಿಗೆ ಹೊರಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದನ್ನೆಲ್ಲಾ ಹೇಳಿ ಆದಮೇಲೆ ಯೇಸುಸ್ವಾಮಿ ಅವರೆಲ್ಲರಿಗಿಂತ ಮುಂದಾಗಿ ನಡೆದು ಜೆರುಸಲೇಮಿನತ್ತ ತೆರಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆತನು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇವಿುಗೆ ಮುಂದೆ ಮುಂದೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೇಸು ಈ ಸಂಗತಿಗಳನ್ನು ಹೇಳಿದ ನಂತರ ಜೆರುಸಲೇಮಿನ ಕಡೆಗೆ ಪ್ರಯಾಣ ಮುಂದುವರಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ಮಾನಾ, ಜೆಜು ತೆಂಚ್ಯಾ ಫಿಡೆ-ಫಿಡೆ ಜೆರುಜಲೆಮಾಕ್ ಜಾವ್ಕಲಾಗ್ಲೊ. ಅಧ್ಯಾಯವನ್ನು ನೋಡಿ |