ಲೂಕ 19:29 - ಕನ್ನಡ ಸಮಕಾಲಿಕ ಅನುವಾದ29 ಇದಾದ ಮೇಲೆ ಅವರು ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ, ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಓಲಿವ್ ತೋಪಿನ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಎಂಬ ಊರುಗಳನ್ನು ಸಮೀಪಿಸಿದಾಗ ತಮ್ಮ ಇಬ್ಬರು ಶಿಷ್ಯರನ್ನು ಕರೆದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಮೇಲೆ ಆತನು ಎಣ್ಣೇಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಈ ಊರುಗಳು ಆಲಿವ್ ಮರಗಳ ಬೆಟ್ಟ ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತೊ ಓಲಿವ್ ಮಡ್ಡಿವೈಲ್ಯಾ ಬೆತ್ಫಗೆ, ಅನಿ ಬೆಥನಿಚ್ಯಾ ಜಗ್ಗೊಳ್ ಯೆವ್ನ್ ಪಾವಲ್ಲ್ಯಾ ತನ್ನಾ ತೆನಿ ಅಪ್ನಾಚ್ಯಾ ದೊಗೆ ಜಾನಾ ಶಿಸಾಕ್ನಿ. ಅಧ್ಯಾಯವನ್ನು ನೋಡಿ |