ಲೂಕ 19:34 - ಕನ್ನಡ ಸಮಕಾಲಿಕ ಅನುವಾದ34 ಅವರು, “ಇದು ಕರ್ತದೇವರಿಗೆ ಬೇಕಾಗಿದೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವರು, “ಇದು ಕರ್ತನಿಗೆ ಬೇಕಾಗಿದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇದು ಪ್ರಭುವಿಗೆ ಬೇಕಾಗಿದೆ,’ ಎಂದು ಶಿಷ್ಯರು ಉತ್ತರಕೊಟ್ಟು, ಅದನ್ನು ಯೇಸುವಿನ ಬಳಿಗೆ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವರು - ಇದು ಸ್ವಾವಿುಯವರಿಗೆ ಬೇಕಾಗಿದೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಶಿಷ್ಯರು, “ಪ್ರಭುವಿಗೆ ಇದು ಬೇಕಾಗಿದೆ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತೆನಿ ತೆಕಾ “ಗುರುಜಿಕ್ ತೆ ಪಾಜೆ ಹೊಲಾ”, ಮಟ್ಲ್ಯಾನಿ, ಅಧ್ಯಾಯವನ್ನು ನೋಡಿ |