Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:35 - ಕನ್ನಡ ಸಮಕಾಲಿಕ ಅನುವಾದ

35 ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಬಟ್ಟೆಗಳನ್ನು ಕತ್ತೆಮರಿಯ ಮೇಲೆ ಹಾಕಿ, ಅದರ ಮೇಲೆ ಯೇಸುವನ್ನು ಕೂರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅನಂತರ ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಸಿ ಯೇಸುವನ್ನು ಕೂರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೇಮರಿಯ ಮೇಲೆ ಹಾಕಿ ಯೇಸುವನ್ನು ಕೂಡ್ರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಹೀಗೆ, ಶಿಷ್ಯರು ಆ ಕತ್ತೆಯನ್ನು ಯೇಸುವಿನ ಬಳಿಗೆ ತಂದರು. ಶಿಷ್ಯರು ತಮ್ಮ ಬಟ್ಟೆಗಳನ್ನು ಕತ್ತೆಯ ಬೆನ್ನಿನ ಮೇಲೆ ಹಾಕಿ ಯೇಸುವನ್ನು ಕತ್ತೆಯ ಮೇಲೆ ಕುಳ್ಳಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅನಿ ತ್ಯಾ ಗಾಡ್ವಾಚ್ಯಾ ಪೆಟ್ಯಾಕ್ ಜೆಜುಕ್ಡೆ ಘೆವ್ನ್ ಗೆಲ್ಯಾನಿ ತನ್ನಾ ತೆನಿ ತೆಂಚೆ ಕಪ್ಡೆ ತ್ಯಾ ಜನಾವರಾಚ್ಯಾ ವರ್‍ತಿ ಟಾಕ್ಲ್ಯಾನಿ, ಅನಿ ಜೆಜುಕ್ ತೆಚೆ ವರ್‍ತಿ ಬಸುಕ್ ಮಜತ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:35
9 ತಿಳಿವುಗಳ ಹೋಲಿಕೆ  

ಯೇಸು ಕತ್ತೆಮರಿಯನ್ನು ಕಂಡು ಅದರ ಮೇಲೆ ಕುಳಿತುಕೊಂಡರು. ಪವಿತ್ರ ವೇದದಲ್ಲಿ ಬರೆದಿರುವಂತೆ:


ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದರು; ಯೇಸು ಅದರ ಮೇಲೆ ಕೂತುಕೊಂಡರು.


ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.


ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ,


ಅವರು, “ಇದು ಕರ್ತದೇವರಿಗೆ ಬೇಕಾಗಿದೆ,” ಎಂದರು.


ಯೇಸು ಹೋಗುತ್ತಿರುವಾಗ, ಜನರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.


ಮರುದಿನ ಹಬ್ಬಕ್ಕೆ ಬಂದ ದೊಡ್ಡ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಕೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು