ಲೂಕ 2:10 - ಕನ್ನಡ ಸಮಕಾಲಿಕ ಅನುವಾದ10 ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಖರೆ ದೆವಾಚ್ಯಾ ದುತಾನ್ “ಭಿಂವ್‌ನಕಾಶಿ ಸಗ್ಳ್ಯಾ ಲೊಕಾಕ್ನಿ ಖುಶಿ ಹಾನ್ತಲಿ ಬರಿ ಖಬರ್ ಮಿಯಾ ತುಮ್ಕಾ ಘೆವ್ನ್ ಯೆಲಾ”. ಅಧ್ಯಾಯವನ್ನು ನೋಡಿ |