ಲೂಕ 2:12 - ಕನ್ನಡ ಸಮಕಾಲಿಕ ಅನುವಾದ12 ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಗೋ, ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆತನು ನಿಮಗೆ ಗೊತ್ತಾಗುವದಕ್ಕೆ ಗುರುತೇನಂದರೆ - ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವದನ್ನು ಕಾಣುವಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಟ್ಟೆಯಲ್ಲಿ ಸುತ್ತಿರುವ ಒಂದು ಮಗು ದನದ ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ನೀವು ಆತನನ್ನು ಗೊತ್ತುಪಡಿಸಿಕೊಳ್ಳಲು ಅದೇ ಗುರುತಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಫಾಳಿಯಾತ್ನಿ ಲಪ್ವುನ್ ಗೊದ್ನಿತ್ ನಿಜ್ವಲ್ಲೊ ಎಕ್ ಪೊರ್ ತುಮ್ಕಾ ಗಾವ್ತಾ. ಹಿ ತುಮ್ಕಾ ಎಕ್ ವಳಕ್. ಅಧ್ಯಾಯವನ್ನು ನೋಡಿ |