ಲೂಕ 2:16 - ಕನ್ನಡ ಸಮಕಾಲಿಕ ಅನುವಾದ16 ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಲ್ಲಿಂದ ತ್ವರೆಯಾಗಿ ಹೋಗಿ, ಮರಿಯಳನ್ನೂ ಜೋಸೇಫನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ಕುರುಬರು ಬೇಗನೆ ಹೋಗಿ ಮರಿಯಳನ್ನೂ ಯೋಸೇಫನನ್ನೂ ದನದ ಕೊಟ್ಟಿಗೆಯಲ್ಲಿ ಮಲಗಿದ್ದ ಮಗುವನ್ನೂ ಕಂಡುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆನಿ ಗಡ್ಬಡಿನ್ ಥೈ ಗೆಲ್ಯಾನಿ ಅನಿ ಮರಿಕ್,ಜುಜೆಕ್ ಅನಿ ಗೊದ್ನಿತ್ ನಿಜವಲ್ಲ್ಯಾ ಬಾಳ್ಶ್ಯಾಕ್ ಬಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |