ಲೂಕ 2:2 - ಕನ್ನಡ ಸಮಕಾಲಿಕ ಅನುವಾದ2 ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೊಟ್ಟ ಮೊದಲನೆಯ ಆ ಜನಗಣತಿ, ಕುರೇನ್ಯನು ಸಿರಿಯ ನಾಡಿಗೆ ರಾಜ್ಯಪಾಲನಾಗಿದ್ದಾಗ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕುರೇನ್ಯನು ಸುರಿಯಕ್ಕೆ ಅಧಿಪತಿಯಾಗಿದ್ದಾಗ ಈ ಮೊದಲನೆಯ ಖಾನೆಷುಮಾರಿ ನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇದು ಮೊಟ್ಟಮೊದಲನೆಯ ಜನಗಣತಿಯಾಗಿತ್ತು. ಕುರೇನ್ಯನು ಸಿರಿಯ ದೇಶದ ರಾಜ್ಯಪಾಲನಾಗಿದ್ದಾಗ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕ್ವಿರಿನಸ್ ಸಿರಿಯಾಚೊ ಮೊಟೊ ಅದಿಕಾರಿ ಹೊವ್ನ್ ಹೊತ್ತ್ಯಾ ತನ್ನಾ ಹೊಲ್ಲಿ ಪಯ್ಲಿಚಿ ಮೆಜ್ನಿ ಹಿ. ಅಧ್ಯಾಯವನ್ನು ನೋಡಿ |