ಲೂಕ 2:21 - ಕನ್ನಡ ಸಮಕಾಲಿಕ ಅನುವಾದ21 ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದಂತೆ “ಯೇಸು” ಎಂದು ನಾಮಕರಣ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಎಂಟನೆಯ ದಿನ ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಸಂದರ್ಭದಲ್ಲಿ ಅದಕ್ಕೆ ‘ಯೇಸು’ ಎಂಬ ಹೆಸರನ್ನಿಟ್ಟು ನಾಮಕರಣ ಮಾಡಿದರು. ಈ ಹೆಸರನ್ನು ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಕೂಸಿಗೆ ಸುನ್ನತಿಮಾಡುವದಕ್ಕೆ ಕಳೆಯಬೇಕಾದ ಎಂಟು ದಿವಸಗಳು ತುಂಬಿದ ಮೇಲೆ ಅದಕ್ಕೆ ಯೇಸುವೆಂದು ಹೆಸರಿಟ್ಟರು. ಅದು ಗರ್ಭದಲ್ಲಿ ಮೂಡುವದಕ್ಕಿಂತ ಮೊದಲು ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮಗುವಿಗೆ ಎಂಟು ದಿನವಾದಾಗ ಸುನ್ನತಿ ಆಯಿತು ಮತ್ತು ಆತನಿಗೆ “ಯೇಸು” ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಆಟ್ವ್ಯಾ ದಿಸಿ ಪೊರಾಕ್ ಸುನ್ನತ್ ಕರ್‍ತಲ್ಯಾ ಎಳಾರ್, ತೆಕಾ “ಜೆಜು” ಮನುನ್ ನಾವ್ ಥವ್ಲ್ಯಾನಿ. ಮರಿ ಗರ್‍ವಾರ್ ಹೊವ್ಚ್ಯಾ ಅದ್ದಿಚ್ ದೆವಾಚ್ಯಾ ದುತಾನ್ ಹೆ ನಾವ್ ತೆಕಾ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |