Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಎಲ್ಲರೂ ತಮ್ಮ ಹೆಸರುಗಳನ್ನು ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಎಲ್ಲರೂ ತಮ್ಮ ಹೆಸರನ್ನು ದಾಖಲೆ ಮಾಡಿಸಿಕೊಳ್ಳಲು ತಮ್ಮ ತಮ್ಮ ಊರುಗಳಿಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಎಲ್ಲರೂ ಖಾನೆಷುಮಾರಿ ಬರಸಿಕೊಳ್ಳುವದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರೆಲ್ಲರೂ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ತಮ್ಮತಮ್ಮ ಊರುಗಳಿಗೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಹರಿ ಎಕ್ಲೊ ಅಪ್ನಾ- ಅಪ್ನಾಚಿ ನಾವಾ ಲಿವುಕ್ ಮನುನ್ ಅಪ್ನಾ-ಅಪ್ನಾಚ್ಯಾ ಸ್ವಂತ್ ಗಾಂವಾಕ್ನಿ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:3
5 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು.


ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು.


ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು.


ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು.


ಆಗ ಅವರ ಮಧ್ಯದಲ್ಲಿ ಕುಳಿತುಕೊಂಡಿದ್ದ ಹಿತ್ತಿಯನಾದ ಎಫ್ರೋನನು ಪಟ್ಟಣದ ದ್ವಾರದ ಬಳಿಯಲ್ಲಿ ಕೂತಿದ್ದ ಎಲ್ಲಾ ಹಿತ್ತಿಯರು ಕೇಳುವಂತೆ ಅಬ್ರಹಾಮನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು