ಲೂಕ 2:35 - ಕನ್ನಡ ಸಮಕಾಲಿಕ ಅನುವಾದ35 ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 (ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,)” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇದಲ್ಲದೆ ನಿನ್ನ ಪ್ರಾಣಕ್ಕಂತೂ ಅಲಗು ನಾಟಿದಂತಾಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಅನಿ ತೊ ತೆಂಚ್ಯಾ ನಿಪುನ್ ಹೊತ್ತ್ಯಾ ಸಗ್ಳ್ಯಾ ಯವ್ಜನ್ಯಾ ಭಾಯ್ರ್ ಉಜ್ಟೊಡಾಕ್ ಹಾನ್ತಾ, ಅನಿ ದುಕ್, ಎಕ್ ಧಾರ್‍ಲ್ಯಾ ಚಾಕ್ವಾ ಸರ್ಕೆ ತುಜ್ಯಾ ಕಾಳ್ಜಾಕ್ ಟೊಪ್ತಾ. ಅಧ್ಯಾಯವನ್ನು ನೋಡಿ |