ಲೂಕ 2:40 - ಕನ್ನಡ ಸಮಕಾಲಿಕ ಅನುವಾದ40 ಆ ಶಿಶುವು ಬೆಳೆದು ಬಲಗೊಂಡು; ಜ್ಞಾನದಲ್ಲಿ ವೃದ್ಧಿಯಾಯಿತು ಮತ್ತು ದೇವರ ಕೃಪೆಯು ಶಿಶುವಿನ ಮೇಲೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. (ಇದಲ್ಲದೆ) ದೈವಾನುಗ್ರಹ ಅವರ ಮೇಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ದಯವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಬಾಲಕ ಯೇಸು ಬೆಳೆದು ಬಲಗೊಂಡು ಸಂಪೂರ್ಣ ಜ್ಞಾನಿಯಾದನು. ದೇವರ ಆಶೀರ್ವಾದವು ಆತನೊಡನೆ ಇತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಪೊರ್ ಮೊಟೊ ಹೊವ್ನ್ ಘಟ್-ಮುಟ್ ಹೊಲೊ, ಅನಿ ಬುದ್ದಿನ್ಬಿ ಬರೊ ಹೊಲೊ. ದೆವಾಚಿ ಕುರ್ಪಾ ತೆಚ್ಯಾ ವರ್‍ತಿ ಹೊತ್ತಿ. ಅಧ್ಯಾಯವನ್ನು ನೋಡಿ |