ಲೂಕ 2:44 - ಕನ್ನಡ ಸಮಕಾಲಿಕ ಅನುವಾದ44 ಯೇಸು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ, ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿಚಿತರಲ್ಲಿಯೂ ಬಾಲಕ ಯೇಸುವನ್ನು ಹುಡುಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದ್ದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲ್ಲೂ ಹುಡುಕಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆತನ ತಂದೆತಾಯಿಗಳು ಅದನ್ನು ತಿಳಿಯದೆ ಆತನು ಯಾತ್ರೆಯವರ ಗುಂಪಿನಲ್ಲಿ ಸೇರಿರುವನು ಎಂದು ಭಾವಿಸಿ ಒಂದು ದಿನದ ಪ್ರಯಾಣ ನಡೆದು ಬಂಧುಬಾಂಧವರಲ್ಲಿಯೂ ಪರಿಚಿತಿಯವರಲ್ಲಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಯೋಸೇಫನು ಮತ್ತು ಮರಿಯಳು ಒಂದು ದಿನವೆಲ್ಲ ಪ್ರಯಾಣ ಮಾಡಿದರು. ನಂತರ ಮಗನನ್ನು ಕಾಣದೆ ತಮ್ಮ ಕುಟುಂಬದವರ ಮತ್ತು ಆಪ್ತಸ್ನೇಹಿತರ ಮಧ್ಯದಲ್ಲಿ ಆತನಿಗಾಗಿ ಹುಡುಕತೊಡಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ತೆನಿ ಅಪ್ನಾಚ್ಯಾ ಗಾವಾಕ್ ಯೆತಲ್ಯಾ ಲೊಕಾಂಚ್ಯಾ ವಾಂಗ್ಡಾ ಯೆವ್ಲಾ ಕಾಯ್ಕಿ ಮನುನ್ ಯವ್ಜುನ್, ಎಕ್ ದಿಸಾಚಿ ವಾಟ್ ಚಲುನ್ ಗೆಲ್ಲ್ಯಾ ಮಾನಾ, ತೆನಿ ತೆಂಚ್ಯಾ ಸೊಯ್ರ್ಯಾತ್ನಿ ಅನಿ ವಳ್ಕಿಚ್ಯಾತ್ನಿ ಜೆಜುಕ್ ಹುಡಕ್ಲ್ಯಾನಿ . ಅಧ್ಯಾಯವನ್ನು ನೋಡಿ |