ಲೂಕ 2:52 - ಕನ್ನಡ ಸಮಕಾಲಿಕ ಅನುವಾದ52 ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆದು, ದೇವರ ಮೆಚ್ಚುಗೆ ಮತ್ತು ಮನುಷ್ಯರ ಮೆಚ್ಚುಗೆ ಹೆಚ್ಚಾಗಿ ಅವರಿಗೆ ದೊರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ದಯೆಯು ಆತನ ಮೇಲೆ ಹೆಚ್ಚಾಗುತ್ತಾ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ದೆವಾಚ್ಯಾ ಅನಿ ಲೊಕಾಂಚ್ಯಾ ದಯೆನ್ ಜೆಜು ಆಂಗಾನ್ ಅನಿ ಬುದ್ದಿನ್ ಮೊಟೊ ಹೊಲೊ. ಅಧ್ಯಾಯವನ್ನು ನೋಡಿ |