Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:1 - ಕನ್ನಡ ಸಮಕಾಲಿಕ ಅನುವಾದ

1 ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಜನರಿಗೆ ಬೋಧನೆಮಾಡುತ್ತಾ ಶುಭಸಂದೇಶವನ್ನು ಪ್ರಕಟಿಸುತ್ತಾ ಇದ್ದರು. ಆಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅಲ್ಲಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿವಸಗಳೊಳಗೆ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ದಿಸ್ ಜೆಜು ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುಲಾಗಲ್ಲೊ, ಅನಿ ಬರಿ ಖಬರ್ ಸಾಂಗುಕ್ ಲಾಗಲ್ಲೊ, ತನ್ನಾ , ಮುಖ್ಯ ಯಾಜಕಾ, ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಜಾನ್ತ್ಯಾಂಚ್ಯಾ ವಾಂಗ್ಡಾ ಮಿಳುನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:1
10 ತಿಳಿವುಗಳ ಹೋಲಿಕೆ  

ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.


ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು.


ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.


ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.


ಯೇಸುವಿಗೆ, “ನೀವು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀರಿ? ನಿಮಗೆ ಈ ಅಧಿಕಾರವನ್ನು ಕೊಟ್ಟವರು ಯಾರು? ನಮಗೆ ಹೇಳಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು