ಲೂಕ 20:12 - ಕನ್ನಡ ಸಮಕಾಲಿಕ ಅನುವಾದ12 ಆ ಯಜಮಾನನು ಮೂರನೆಯವನನ್ನು ಕಳುಹಿಸಿದನು. ಆಗ ಅವರು ಅವನನ್ನೂ ಗಾಯಪಡಿಸಿ ಹೊರಗೆ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಜಮಾನ ಮೂರನೆಯವನನ್ನು ಕಳುಹಿಸಿದ. ಇವನನ್ನೂ ಚೆನ್ನಾಗಿ ಥಳಿಸಿ, ಗಾಯಗೊಳಿಸಿ, ಹೊರಕ್ಕೆ ದಬ್ಬಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಕ್ಕೆ ಅಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ಅವನು ಮೂರನೆಯ ಸಲ ತನ್ನ ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ಆ ರೈತರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಗೆ ಅಟ್ಟಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಮಾನಾ ತೆನಿ ತಿನ್ವೆಚ್ಯಾ ಅನಿ ಎಕ್‍ಬಿ ಆಳಾಕ್ ಧಾಡುನ್ ದಿಲ್ಯಾನ್, ತ್ಯಾ ಗುತ್ಕೆ ಧರಲ್ಲ್ಯಾನಿ ತೆಕಾಬಿ. ಬರಬ್ಬರ್ ದುಕ್ವುಲ್ಯಾನಿ, ಅನಿ ಮಳ್ಯಾಚ್ಯಾ ಭಾಯ್ರ್ ಟಾಕ್ಲ್ಯಾನಿ. ಅಧ್ಯಾಯವನ್ನು ನೋಡಿ |