ಲೂಕ 20:27 - ಕನ್ನಡ ಸಮಕಾಲಿಕ ಅನುವಾದ27 ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು, ಯೇಸುವಿನ ಬಳಿಗೆ ಬಂದು ಅವರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅನಂತರ, ಸತ್ತಮೇಲೆ ಪುನರುತ್ಥಾನ ಇಲ್ಲ, ಎಂದು ವಾದಿಸುತ್ತಿದ್ದ ಸದ್ದುಕಾಯರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು ಈ ಪ್ರಶ್ನೆ ಹಾಕಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಮಾನಾ ಮರಲ್ಲಿ ಲೊಕಾ, ಅನಿ ಝಿತ್ತಿ ಹೊವ್ನ್ ಉಟಿನ್ಯಾತ್ ಮನುನ್ ಮನ್ತಲಿ ಉಲ್ಲಿಸಿ ಸಾದುಸೆವಾ, ಜೆಜುಕ್ಡೆ ಯೆಲಿ, ಅನಿ, ಅಧ್ಯಾಯವನ್ನು ನೋಡಿ |