Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:29 - ಕನ್ನಡ ಸಮಕಾಲಿಕ ಅನುವಾದ

29 ಹೀಗೆ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಆ ಸ್ತ್ರೀಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ಮದುವೆಯಾಯಿತು; ಆದರೆ ಅವನು ಮಕ್ಕಳಿಲ್ಲದೆ ಮೃತನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಒಳ್ಳೇದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಹೆಂಡತಿಯನ್ನು ಮಾಡಿಕೊಂಡು ಮಕ್ಕಳಿಲ್ಲದೆ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಎಗ್ದಾ ಸತ್ ಜಾನಾ ಭಾವಾ ಹೊತ್ತಿ; ತೆಂಚ್ಯಾತ್ಲೊ ಎಗ್ದಮ್ ಥೊರ್‍ಲೊ ನಗಿನ್ ಹೊಲೊ, ಅನಿ ಪೊರಾ ನಸ್ತಾನಾಚ್ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:29
4 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”


“ ‘ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ, ಅವನು ತನ್ನ ಚಿಕ್ಕಪ್ಪನನ್ನು ಅಗೌರವಿಸಿದಂತೆ. ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು. ಅವರು ಮಕ್ಕಳಿಲ್ಲದೆ ಸಾಯುವರು.


“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಸಹೋದರನು ಅವನ ಪತ್ನಿಯನ್ನು ಮದುವೆಯಾಗಿ ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆ ನಮಗೆ ಬರೆದಿಟ್ಟಿದ್ದಾನೆ.


ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು