Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:32 - ಕನ್ನಡ ಸಮಕಾಲಿಕ ಅನುವಾದ

32 ಕೊನೆಗೆ, ಆ ಸ್ತ್ರೀಯು ಸಹ ಮರಣಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಕಡೆಯಲ್ಲಿ ಆ ಹೆಂಗಸೂ ಸತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಕಟ್ಟಕಡೆಗೆ ಆ ಮಹಿಳೆಯೂ ಮರಣಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಕಡೆಯಲ್ಲಿ ಆ ಸ್ತ್ರೀಯೂ ಸತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಆಕ್ರಿಕ್, ತಿ ಬಾಯ್ಕೊಮನುಸ್‍ಬಿ ಮರ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:32
6 ತಿಳಿವುಗಳ ಹೋಲಿಕೆ  

ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ.


ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ; ಆದರೆ ಭೂಮಿಯು ಶಾಶ್ವತವಾಗಿ ಉಳಿಯುತ್ತದೆ.


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ಮೂರನೆಯವನು ಆಕೆಯನ್ನು ಮದುವೆಯಾದನು, ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ನಿಧನರಾದರು.


ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು