ಲೂಕ 20:39 - ಕನ್ನಡ ಸಮಕಾಲಿಕ ಅನುವಾದ39 ಆಗ ನಿಯಮ ಬೋಧಕರಲ್ಲಿ ಕೆಲವರು ಪ್ರತ್ಯುತ್ತರವಾಗಿ, “ಬೋಧಕರೇ, ನೀವು ಸರಿಯಾಗಿ ಹೇಳಿದಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಇದನ್ನು ಕೇಳಿದ ಕೆಲವು ಧರ್ಮಶಾಸ್ತ್ರಿಗಳು, “ಬೋಧಕರೇ, ಚೆನ್ನಾಗಿ ಹೇಳಿದಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಶಾಸ್ತ್ರಿಗಳಲ್ಲಿ ಕೆಲವರು - ಬೋಧಕನೇ, ಚೆನ್ನಾಗಿ ಹೇಳಿದಿ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಧರ್ಮೋಪದೇಶಕರಲ್ಲಿ ಕೆಲವರು, “ಬೋಧಕನೇ, ನೀನು ಒಳ್ಳೆಯ ಉತ್ತರವನ್ನು ಕೊಟ್ಟಿರುವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಉಲ್ಲ್ಯಾಸ್ಯಾ ಖಾಯ್ದೆ ಶಿಕ್ವುತಲ್ಯಾ ಲೊಕಾನಿ “ಬರಬ್ಬರ್ ಜಬಾಬ್ ದಿಲೆ, ಗುರುಜಿ!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |