Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:43 - ಕನ್ನಡ ಸಮಕಾಲಿಕ ಅನುವಾದ

43 ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.” ’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಾನು ನಿನ್ನ ವೈರಿಗಳನ್ನು ನಿನ್ನ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲೇ ಕುಳಿತುಕೊಂಡಿರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತುಜ್ಯಾ ದುಸ್ಮಾನಾಕ್ನಿ ತುಜ್ಯಾ ಪಾಯಾಚ್ಯಾ ಬುಡ್ಲಿ ಮ್ಹನಿ ಕರಿಪತರ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:43
9 ತಿಳಿವುಗಳ ಹೋಲಿಕೆ  

ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.


ಆದಕಾರಣ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರು,’ ಎಂದು ಕರೆಯುವಾಗ, ಅವರು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು