ಲೂಕ 20:45 - ಕನ್ನಡ ಸಮಕಾಲಿಕ ಅನುವಾದ45 ಜನರೆಲ್ಲರೂ ಕೇಳುತ್ತಿದ್ದಾಗ ಯೇಸು ತಮ್ಮ ಶಿಷ್ಯರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45-46 ಜನರೆಲ್ಲರು ಕಿವಿಗೊಟ್ಟು ಕೇಳುತ್ತಿದ್ದಂತೆ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ನೋಡಿ, “ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆಬೀದಿಗಳಲ್ಲಿ ತಮಗೆ ವಂದನೋಪಚಾರ ಸಲ್ಲಬೇಕೆಂದು ಆಶಿಸುತ್ತಾರೆ; ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಅಪೇಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಜನರೆಲ್ಲರೂ ಯೇಸುವಿನ ಮಾತನ್ನು ಆಲಿಸಿದರು. ಯೇಸು ತನ್ನ ಶಿಷ್ಯರಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಸಗ್ಳಿ ಲೊಕಾ ಆಯ್ಕುನ್ಗೆತ್ ರ್‍ಹಾತಾನಾಚ್, ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಅಧ್ಯಾಯವನ್ನು ನೋಡಿ |